ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಎಡದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು. ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು … Continue reading ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ