BREAKING: ‘ಸಿರಿಗೆರೆ ಸ್ವಾಮೀಜಿ‌’ಯನ್ನು ಪೀಠದಿಂದ ಕೆಳಗಿಳಿಸಲು ನಿರ್ಧಾರ: ‘ಶಾಮನೂರು’ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ

ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿನ ತರಳಬಾಳು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಪೀಠದಿಂದ ಕೆಳಗೆ ಇಳಿಸಲು ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ಆಗಸ್ಟ್.18ರಂದು ಸಿರಿಗೆರೆ ಮಠಕ್ಕೆ ಹೋಗಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ತರಳಬಾಳು ಪೀಠ ಅಂದು-ಇಂದು-ಮುಂದು ಕುರಿತಂತೆ ಶ್ರೀಮಠದ ಸದ್ಭಕ್ತರ ಸಮಾಲೋಚನಾ ಸಭೆಯು, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಅಪೂರ್ವ ರೆಸಾರ್ಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ … Continue reading BREAKING: ‘ಸಿರಿಗೆರೆ ಸ್ವಾಮೀಜಿ‌’ಯನ್ನು ಪೀಠದಿಂದ ಕೆಳಗಿಳಿಸಲು ನಿರ್ಧಾರ: ‘ಶಾಮನೂರು’ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚನೆ