ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಪತ್ತೆಯ ಬೆನ್ನಲ್ಲೇ, ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ತುಪ್ಪ ಉದ್ಪಾದನೆಯ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ನಂದಿನಿ ತುಪ್ಪ ಹೊರತಿಪಡಿಸಿ ಉಳಿದ ತುಪ್ಪಗಳ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು. ರಾಜ್ಯದಲ್ಲಿ … Continue reading ರಾಜ್ಯದಲ್ಲಿ ತುಪ್ಪ ಉತ್ಪಾದನೆಯ ಗುಣಮಟ್ಟ ಪರಿಶೀಲನೆಗೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed