BIG NEWS: ಕರ್ನಾಟಕದಲ್ಲಿ ‘AI ಕೌಶಲ ಮಂಡಳಿ’ ಸ್ಥಾಪನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ವಿಶ್ವದಾಧ್ಯಂತ ಎಐ ತಂತ್ರಜ್ಞಾನ ಮುಂಚೂಣಿಯಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎಐ ಕೌಶಲ ಮಂಡಳಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್‌ ಪಾರ್ಕ್‌ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ ಮತ್ತು ಎಐ ಕೌಶಲ ಮಂಡಳಿ ಪ್ರಾರಂಭಿಸಲಾಗುವುದು … Continue reading BIG NEWS: ಕರ್ನಾಟಕದಲ್ಲಿ ‘AI ಕೌಶಲ ಮಂಡಳಿ’ ಸ್ಥಾಪನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ