ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವ ವಿದ್ಯಾಲಯ’ ಸ್ಥಾಪನೆಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ
ಬೀದರ್ : ಶರಣರ ವಚನಗಳು ಹಾಳೆಗಳಿಗೆ ಸೀಮಿತವಾಗಬಾರದು, ವಚನಗಳ ಪ್ರತಿ ಅಕ್ಷರ ಜನರ ಎದೆಗೆ ಇಳಿಯಬೇಕು. ಆ ಮೂಲಕ ಬಸವಣ್ಣನವರ ಸಮಸಮಾಜದ ಕನಸು ಸಾಕಾರಗೊಳ್ಳಬೇಕು. ಈ ಉದ್ದೇಶದಿಂದ ಮುಂದಿನ ವರ್ಷ ‘ವಚನ ವಿಶ್ವವಿದ್ಯಾಲಯ’ ಸ್ಥಾಪನೆ ಮಾಡಬೇಕೆಂದು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ‘ಶಿವರಾತ್ರಿ’ ಪ್ರಯುಕ್ತ ದೇವಾಲಯಗಳಲ್ಲಿ ‘ವಿಶೇಷ ಅಭಿಷೇಕ, ಹೋಮ’ಕ್ಕೆ ‘ರಾಜ್ಯ ಸರ್ಕಾರ’ ಆದೇಶ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ 160 ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ ಲಿಂಗಾಯತ … Continue reading ರಾಜ್ಯದಲ್ಲಿ ಮುಂದಿನ ವರ್ಷ ‘ವಚನ ವಿಶ್ವ ವಿದ್ಯಾಲಯ’ ಸ್ಥಾಪನೆಗೆ ನಿರ್ಧಾರ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed