GOOD NEWS: ರಾಜ್ಯದ ಅಂಗನವಾಡಿಗಳಲ್ಲಿ LKG, UKG ಶಿಕ್ಷಣ ಆರಂಭಿಸಲು ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.  ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ನಡೆಸಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಇಂತಹ ಕೊಠಡಿಗಳುಳ್ಳ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. … Continue reading GOOD NEWS: ರಾಜ್ಯದ ಅಂಗನವಾಡಿಗಳಲ್ಲಿ LKG, UKG ಶಿಕ್ಷಣ ಆರಂಭಿಸಲು ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್