ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ

ಬೆಂಗಳೂರು: ಹಸುವನ್ನು (ಗೋವು) ದೇಶದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಬೃಹತ್ ಧರಣಿ ನಡೆಸಿವೆ. ತಾಲೂಕಿನ ಅಂಜುಮನ್ ಕಮಿಟಿ ಹಾಗೂ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಧರಣಿಯಲ್ಲಿ ಪಾಲ್ಗೊಂಡಿದ್ದ ನೂರಾರು ಮುಸ್ಲಿಂ ಮುಖಂಡರು ಹಾಗೂ ಸಾರ್ವಜನಿಕರು, “ಭಾರತ್ ಮಾತಾ ಕೀ ಜೈ” ಮತ್ತು “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಗ್ರಹವನ್ನು ಸರ್ಕಾರದ ಮುಂದಿಟ್ಟರು. ಮುಸ್ಲಿಂ ಸಮಾಜದ … Continue reading ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ