Border Row: ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ : ಕೇಂದ್ರಕ್ಕೆ ಉದ್ಧವ್ ಠಾಕ್ರೆ ಆಗ್ರಹ

ಮಹಾರಾಷ್ಟ್ರ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ (Maharashtra-Karnataka border dispute )ಕುರಿತಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray )ಹೊಸದೊಂದು ಹೇಳಿಕೆ ನೀಡಿದ್ದು, ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು(Union Territory) ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸೋಮವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ(Maharashtra Assembly)  ಮಾತನಾಡಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಮೌನವಾಗಿದ್ದು, ಗಡಿ ವಿವಾದದ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನೆಂದು ಪ್ರಶ್ನಿಸಿದರು. ಇದು ಕೇವಲ ಭಾಷೆ ಮತ್ತು ಗಡಿಯ … Continue reading Border Row: ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ : ಕೇಂದ್ರಕ್ಕೆ ಉದ್ಧವ್ ಠಾಕ್ರೆ ಆಗ್ರಹ