BIG BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಭಾರತದ ವೇಗದ ಬೌಲರ್ ದೀಪಕ್ ಚಹರ್ ಔಟ್ | Deepak Chahar

ಕೆ ಎನ್ ಎನ್ ಸ್ಪೋರ್ಟ್ಸ್ ಡೆಸ್ಕ್: ದಕ್ಷಿಣ ಆಫ್ರಿಕಾ ( South Africa ) ವಿರುದ್ಧದ ಏಕದಿನ ಸರಣಿಯಿಂದ ಭಾರತದ ವೇಗದ ಬೌಲರ್ ದೀಪಕ್ ಚಹರ್ ( India pacer Deepak Chahar ) ಹೊರಗುಳಿದಿದ್ದಾರೆ ಎಂದು ಬಿಸಿಸಿಐ ( BCCI ) ಶನಿವಾರ ದೃಢಪಡಿಸಿದೆ. ಇಂದೋರ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ (  India vs South Africa ODI 2022 ) ಮೂರನೇ ಮತ್ತು ಅಂತಿಮ ಟಿ 20 ಪಂದ್ಯದ ನಂತರ ಚಹರ್ ಅವರ … Continue reading BIG BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಭಾರತದ ವೇಗದ ಬೌಲರ್ ದೀಪಕ್ ಚಹರ್ ಔಟ್ | Deepak Chahar