ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ದೀಪಕ್ ಸಾಗರ್ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ, ಮಾಧ್ಯಮ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ದೀಪಕ್ ಸಾಗರ್ ಅವರನ್ನು ಶಿವಮೊಗ್ಗ ಜಿಲ್ಲಾ ಘಟಕದ ಕೆಯುಡಬ್ಲ್ಯೂಜೆ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಜಿಲ್ಲಾಧ್ಯಕ್ಷರಾದಂತ ಹೆಚ್.ಯು ವೈದ್ಯನಾಥನ್, ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ ದೀಪಕ್ ಸಾಗರ್, … Continue reading ಶಿವಮೊಗ್ಗ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ‘ದೀಪಕ್ ಸಾಗರ್’ ನೇಮಕ