ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಪಟಾಕಿ’ ಅವಘಡ : 24 ಕ್ಕೂ ಹೆಚ್ಚು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಬೆಂಗಳೂರು ನಗರದಲ್ಲಿ ಪಟಾಕಿ ಅವಘಡ ಹೆಚ್ಚುತ್ತಿದ್ದು, ಇದುವರೆಗೆ 24 ಮಂದಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಸೋಮವಾರ ರಾತ್ರಿ 24 ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿದೆ. ಇನ್ನೊಂದೆಡೆ ರಸ್ತೆಯಲ್ಲಿ ಹೋಗುತ್ತಿರುವವರು ಹಾಗೂ ವಾಹನಗಳಲ್ಲಿ ಸಂಚಾರ ಮಾಡುತ್ತಿರುವವರಿಗೂ ಕೂಡ ಗಾಯಗಳಾದ ಘಟನೆ ಸಂಭವಿಸಿದೆ. ಮಂಗಳವಾರ ನಿನ್ನೆ ಮಿಂಟೋ ಕಣ್ಣಿನ ಆಸ್ಪತ್ರೆಗೆ 10 ಮಂದಿ ಹಾಗೂ ನಾರಾಯಣ ನೇತ್ರಾಲಯಕ್ಕೆ 14 ಮಂದಿ ಗಾಯಾಳುಗಳು ದಾಖಲಾಗಿದ್ದಾರೆ. ಅಗರ್ವಾಲ್ ಮತ್ತು ಜಯನಗರದ ಕಣ್ಣಿನ ಆಸ್ಪತ್ರೆಗಳಿಗೂ ಹಲವು ಜನರು ದಾಖಲಾಗಿದ್ದಾರೆ. … Continue reading ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ‘ಪಟಾಕಿ’ ಅವಘಡ : 24 ಕ್ಕೂ ಹೆಚ್ಚು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು