BIGG NEWS: ಮಲೆ ಮಹದೇಶ್ವರನ ಬೆಟ್ಟದಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ರಥೋತ್ಸವ ; ಮಾದಪ್ಪ ನೋಡಲು ಬಂದ ಭಕ್ತರು
ಚಾಮರಾಜನಗರ: ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಈ ನಡುವೆ ಇಂದು ಮಲೆ ಮಹದೇಶ್ವರನ ದೀಪಾವಳಿ ರಥೋತ್ಸವದಲ್ಲಿ ಕಂಡುಬಂದಿದೆ. BIGG NEWS: ಕೊನೆಗೂ ದರ ಇಳಿಸಿದ ಓಲಾ: ಕಿ.ಮೀಗೆ ಈಗ 35 ರಿಂದ 45 ರೂ. ಫಿಕ್ಸ್! ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆಮಾದಪ್ಪ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಒಂದಲ್ಲ, ಎರಡಲ್ಲ, ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ … Continue reading BIGG NEWS: ಮಲೆ ಮಹದೇಶ್ವರನ ಬೆಟ್ಟದಲ್ಲಿ ಅದ್ಧೂರಿಯಾಗಿ ನಡೆದ ದೀಪಾವಳಿ ರಥೋತ್ಸವ ; ಮಾದಪ್ಪ ನೋಡಲು ಬಂದ ಭಕ್ತರು
Copy and paste this URL into your WordPress site to embed
Copy and paste this code into your site to embed