‘ಗರ್ಭಿಣಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ
ಕೆಎನ್ಎನ್ ಸಿನಿಮಾ ಡೆಸ್ಕ್: ಬಾಲಿವುಡ್ನ ನೆಚ್ಚಿನ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮದುವೆಯಾದ ಆರು ವರ್ಷಗಳ ನಂತರ ತಮ್ಮ ಮೊದಲ ಮಗುವನ್ನು ಒಟ್ಟಿಗೆ ಸ್ವಾಗತಿಸಲು ಸಜ್ಜಾಗಿದ್ದಾರೆ. ಇಂದು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಾಲಿವುಡ್ ನೆಚ್ಚಿನ ಜೋಡಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು, ಮದುವೆಯಾದ 6 ವರ್ಷಗಳ ನಂತ್ರ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವುದಾಗಿ ತಿಳಿಸಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಟಿಪ್ಪಣಿಯನ್ನು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ದೀಪಿಕಾ … Continue reading ‘ಗರ್ಭಿಣಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ
Copy and paste this URL into your WordPress site to embed
Copy and paste this code into your site to embed