ರಾಜ್ಯದಲ್ಲಿ ’ದೀಪಿಕಾ ವಿದ್ಯಾರ್ಥಿ ವೇತನ’ ಲೋಕಾರ್ಪಣೆ: ಇನ್ಮುಂದೆ SSLCಯಿಂದ ಪದವಿವರೆಗೆ ಸಿಗುತ್ತೆ 30,000 ರೂ. ಸ್ಕಾಲರ್ ಶಿಪ್

ಬೆಂಗಳೂರು : ಸರ್ಕಾರಿ ಶಾಲಾಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮದಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿದ ನಂತರ ಮಾತನಾಡಿದರು. ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ … Continue reading ರಾಜ್ಯದಲ್ಲಿ ’ದೀಪಿಕಾ ವಿದ್ಯಾರ್ಥಿ ವೇತನ’ ಲೋಕಾರ್ಪಣೆ: ಇನ್ಮುಂದೆ SSLCಯಿಂದ ಪದವಿವರೆಗೆ ಸಿಗುತ್ತೆ 30,000 ರೂ. ಸ್ಕಾಲರ್ ಶಿಪ್