ದೆಹಲಿ: ದೀರ್ಘ ಕಾಲ ಜಪಾನ್‌ನ ಪ್ರಧಾನಿಯಾಗಿದ್ದ ಶಿಂಜೊ ಅಬೆ(Shinzo Abe) ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi )ಅವರು ಖಂಡಿಸಿದ್ದು, “ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ತೀವ್ರ ದುಃಖವಾಗಿದೆ” ಎಂದಿದ್ದಾರೆ.

ಪಶ್ಚಿಮ ಜಪಾನ್‌ನಲ್ಲಿ ಇಂದು ಪ್ರಚಾರ ಭಾಷಣದ ವೇಳೆ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡು ಹಾರಿಸಲಾಗಿದೆ. ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಹಿಂದಿನಿಂದ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ.

“ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬ ಮತ್ತು ಜಪಾನ್ ಜನರೊಂದಿಗೆ ಇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

BIGG NEWS: ಜಮೀರ್‌ ಅಹಮದ್‌ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ; ಅವರ ಮನೆಯಲ್ಲಿ ಸಿಕ್ಕ ಆದಾಯ ಎಷ್ಟು.? ಅವರ ಒಟ್ಟು ಆಸ್ತಿ ಎಷ್ಟು.? ಇಲ್ಲಿದೆ ವಿವರ | Zameer Ahmed

BREAKING NEWS : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಲಾರಿಗೆ ಬಸ್ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು

Share.
Exit mobile version