ʻನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಯಿಂದ ನನಗೆ ತೀವ್ರ ದುಃಖವಾಗಿದೆʼ: ಪ್ರಧಾನಿ ಮೋದಿ ಟ್ವೀಟ್

ದೆಹಲಿ: ದೀರ್ಘ ಕಾಲ ಜಪಾನ್‌ನ ಪ್ರಧಾನಿಯಾಗಿದ್ದ ಶಿಂಜೊ ಅಬೆ(Shinzo Abe) ಮೇಲೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ(Prime Minister Narendra Modi )ಅವರು ಖಂಡಿಸಿದ್ದು, “ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ತೀವ್ರ ದುಃಖವಾಗಿದೆ” ಎಂದಿದ್ದಾರೆ. ಪಶ್ಚಿಮ ಜಪಾನ್‌ನಲ್ಲಿ ಇಂದು ಪ್ರಚಾರ ಭಾಷಣದ ವೇಳೆ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡು ಹಾರಿಸಲಾಗಿದೆ. ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಹಿಂದಿನಿಂದ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. “ನನ್ನ ಆತ್ಮೀಯ ಸ್ನೇಹಿತ ಶಿಂಜೋ … Continue reading ʻನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಯಿಂದ ನನಗೆ ತೀವ್ರ ದುಃಖವಾಗಿದೆʼ: ಪ್ರಧಾನಿ ಮೋದಿ ಟ್ವೀಟ್