ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
BIGG NEWS: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಭೀತಿ; ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ; ಸಚಿವ ಆರ್. ಅಶೋಕ್
ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ 40% ಲಂಚ ಗುತ್ತಿಗೆದಾರ ಕೆಂಪಣ್ಣ ಆರೋಪ ಮಾಡಿದ್ದರು. ಕೆಂಪಣ್ಣ ಹಾಗೂ ಇತರ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಇದೀಗ ಕೆಂಪಣ್ಣ ಹಾಗೂ ಇತರರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.