BREAKING: KPTCL ಇಂಜಿನಿಯರ್ ಶಾಂತಕುಮಾರ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಕೆಪಿಟಿಸಿಎಲ್ ಇಂಜಿನಿಯರ್ ಶಾಂತ ಕುಮಾರಸ್ವಾಮಿ ಯಾರು ಎಂಬುದೇ ಗೊತ್ತಿಲ್ಲ. ಆತ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲೂ ಇಲ್ಲ. ನಾನು ಹಣಕ್ಕೂ ಬೇಡಿಕೆ ಇಟ್ಟಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳ ಮುಂದೆ ನಾನು ಹಣ ಪೀಕಲು ಪ್ರಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಅಂತಹ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ನಲ್ಲಿ ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು? ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. … Continue reading BREAKING: KPTCL ಇಂಜಿನಿಯರ್ ಶಾಂತಕುಮಾರ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ: ಶಾಸಕ ಬೇಳೂರು ಗೋಪಾಲಕೃಷ್ಣ