Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪದವೀಧರರಿಗೆ ಸುವರ್ಣಾವಕಾಶ: 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ SBI ಬೃಹತ್ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

ಡಿಜಿಟಲ್ ಜಗತ್ತಿನಲ್ಲಿ ‘ಜಿರಳೆ-ಬೆಕ್ಕು’ ಜಗಳ: ‘ಕಾಕ್ರೋಚ್ ಜನತಾ ಪಾರ್ಟಿ’ ರಾಜಕೀಯ ನಂಟನ್ನು ಪ್ರಶ್ನಿಸಿ ವೈರಲ್ ಆದ ‘ಒಗ್ಗಿ ಜನತಾ ಪಾರ್ಟಿ’!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ‘ಡಿಫೈನ್ಸ್ ಪಿಂಚಣಿ’ : ಅರ್ಜಿ ಸಲ್ಲಿಕೆಗೆ ಬೇಕು ಈ ದಾಖಲೆಗಳು
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ‘ಡಿಫೈನ್ಸ್ ಪಿಂಚಣಿ’ : ಅರ್ಜಿ ಸಲ್ಲಿಕೆಗೆ ಬೇಕು ಈ ದಾಖಲೆಗಳು

By kannadanewsnow57

ಬೆಂಗಳೂರು : 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿರುವ ಶ್ರೀ/ಶ್ರೀಮತಿ……ದಿನಾಂಕ……. ಪ್ರಪ್ರಥಮವಾಗಿ ಹುದ್ದೆಗೆ ಇಲಾಖೆಯಲ್ಲಿ ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುವ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ: ರಂದು ಹೊರಡಿಸಲಾಗಿರುತ್ತದೆ. ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಅರ್ಜಿ ಸಲ್ಲಿಸಬಹುದು.
ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
1. ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ
2. ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ ಪ್ರತಿ
3. ನೇಮಕಾತಿ ಆದೇಶ ದಿನಾಂಕ ಪ್ರತಿ
4. ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡುವುದು
5. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಛೇರಿ/ಇಲಾಖೆಯ ವಿಳಾಸ:
6. ಕೆಜಿಐಡಿ ಸಂಖ್ಯೆ:
7. NPS ಪ್ರಾನ್ ಸಂಖ್ಯೆ
8. ಪ್ರಸ್ತುತ ವೇತನ ಚೀಟಿ

'Defence pension' for state government employees: These documents required to apply ರಾಜ್ಯ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

1 Min Read
Wilson Garden Naga Released From Belagavi Hindalga Jail

ನಟ ದರ್ಶನ್ ಜೊತೆ ಚಹಾ ಕುಡಿದು ಸುದ್ದಿಯಾಗಿದ್ದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆ

3 Mins Read

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಐದನೇ ಸ್ಥಾನ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಕಳವಳ

3 Mins Read
Recent News

ಪದವೀಧರರಿಗೆ ಸುವರ್ಣಾವಕಾಶ: 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ SBI ಬೃಹತ್ ನೇಮಕಾತಿ; ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

ಡಿಜಿಟಲ್ ಜಗತ್ತಿನಲ್ಲಿ ‘ಜಿರಳೆ-ಬೆಕ್ಕು’ ಜಗಳ: ‘ಕಾಕ್ರೋಚ್ ಜನತಾ ಪಾರ್ಟಿ’ ರಾಜಕೀಯ ನಂಟನ್ನು ಪ್ರಶ್ನಿಸಿ ವೈರಲ್ ಆದ ‘ಒಗ್ಗಿ ಜನತಾ ಪಾರ್ಟಿ’!

ಸೌದಿಯಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಹೊಸ ಇತಿಹಾಸ: ಮೊದಲ ಬಾರಿಗೆ ಸೌದಿ ಪ್ರೊ ಲೀಗ್ ಮುಕುಟ ಮುಡಿಗೇರಿಸಿಕೊಂಡ ಸಿಆರ್‌7!

State News
KARNATAKA

BIG NEWS : ರಾಜ್ಯದ ರೈತರೇ ಕೃಷಿ ಹೊಂಡ, ಕೆರೆ ಹೂಳು ತೆಗೆಯುವ ಮುನ್ನ ಗಮನಿಸಿ: `ಮಣ್ಣು’ ಬಳಕೆಗೆ ಸರ್ಕಾರದ ಹೊಸ ರೂಲ್ಸ್!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಕೃಷಿ ಉದ್ದೇಶಗಳಿಗಾಗಿ ಮಣ್ಣು ಸಾಗಾಟ ಮಾಡುವ ಹಾಗೂ ಜಮೀನು ಅಭಿವೃದ್ಧಿ ಪಡಿಸುವ ರೈತರಿಗೆ ಸರ್ಕಾರ ಮಹತ್ವದ ಮಾಹಿತಿ…

Wilson Garden Naga Released From Belagavi Hindalga Jail

ನಟ ದರ್ಶನ್ ಜೊತೆ ಚಹಾ ಕುಡಿದು ಸುದ್ದಿಯಾಗಿದ್ದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆ

ದೇಶದ ಅತ್ಯಂತ ಭ್ರಷ್ಟ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಐದನೇ ಸ್ಥಾನ: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಕಳವಳ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.