ನಾಳೆಯಿಂದ ಪದವಿ ತರಗತಿ ಆರಂಭ : ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ :  2020-21 ನೇ ಶೈಕ್ಷಣಿಕ ಸಾಲಿನ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ತರಗತಿಗಳನ್ನು ನವೆಂಬರ್ 17 ರಿಂದ ಆನ್ ಲೈನ್ /ಆಫ್ ಲೈನ್ ಮೂಲಕ ಪುನಾರಂಭಿಸಲು ಸಂಬಂಧಿಸಿದ ಎಲ್ಲಾ ಕಾಲೇಜುಗಳಿಗೆ ಕುವೆಂಪು ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿಲಾಗಿತ್ತು. ಅಂತೆಯೇ ನಾಳೆಯಿಂದ ಕಾಲೇಜು ಆರಂಭವಾಗಲಿದೆ. ಹೌದು, ನಾಳೆಯಿಂದ ಕುವೆಂಪು ವಿವಿ ವ್ಯಾಪ್ತಿಯಲ್ಲೂ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ತೆರಗತಿ ಆರಂಭಿಸಲು ಸಕಲ ಸಿದ್ದತೆ ನಡೆಸಲಾಗಿದೆ. ವಿವಿ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಕಾಲೇಜು ಹೊಂದಿದೆ. ಇದರಲ್ಲಿ … Continue reading ನಾಳೆಯಿಂದ ಪದವಿ ತರಗತಿ ಆರಂಭ : ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ