Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಇ-ಸ್ವತ್ತು’ ನೀಡಿಕೆಯಲ್ಲಿ ವಿಳಂಬ: ಸರಳೀಕರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
KARNATAKA

‘ಇ-ಸ್ವತ್ತು’ ನೀಡಿಕೆಯಲ್ಲಿ ವಿಳಂಬ: ಸರಳೀಕರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

By kannadanewsnow0906/09/2024 8:07 PM

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದದಂತೆ ಗ್ರಾಮ ಪಂಚಾಯತಿಗಳು ವಿತರಿಸುತ್ತಿರುವ ಇ-ಸ್ವತ್ತು ದಾಖಲೆ ಪಡೆಯುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ತಂತ್ರಜ್ಞಾನವನ್ನು ಅಳವಡಿಸಿರುವ ಕೇಂದ್ರ ಸರ್ಕಾರದ ಎನ್.ಐ.ಸಿ ಸೇವೆಯನ್ನು ರದ್ದು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ-ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಸಚಿವರು ಆಕ್ಷೇಪಿಸಿದರಲ್ಲದೆ ತಕ್ಷಣವೇ ಪರ್ಯಾಯ ಕ್ರಮಗಳನ್ನು ತೆಗೆದುಕೊಂಡು ವಿಳಂಬವಿಲ್ಲದೆ ಹಾಗೂ ಭ್ರಷ್ಟಾಚಾರರಹಿತವಾಗಿ ಇ-ಸ್ವತ್ತು ದಾಖಲೆಗಳನ್ನು ನೀಡುವಂತೆ ಮಾರ್ಪಾಡುಗಳನ್ನು ತರಬೇಕೆಂದು ಸಚಿವರು ಸೂಚಿಸಿದರು.

ಕಾರ್ಯಕ್ರಮವನ್ನು ಸಬಲೀಕರಣಗೊಳಿಸುವದರೊಂದಿಗೆ ಸರಳೀಕರಣಗೊಳಿಸಲು ಸೂಚಿಸಿದ ಸಚಿವರು ಭ್ರಷ್ಟಾಚಾರರಹಿತವಾಗಿ ಜನರು ಇ-ಸ್ವತ್ತುದಾಖಲೆಗಳನ್ನು ಶೀಘ್ರಗತಿಯಲ್ಲಿ ಪಡೆದುಕೊಳ್ಳುವಂತೆ ವ್ಯವಸ್ಥೆಗೆ ಕಾಯಕಲ್ಪ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ತಂತ್ರಜ್ಞಾನ ಕೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದರೂ, ಕೇಂದ್ರ ಸರ್ಕಾರದ ಎನ್.ಐ.ಸಿ ಸಂಸ್ಥೆ ತಂತ್ರಜ್ಞಾನ ಅಳವಡಿಕೆಯಲ್ಲಿ ಇನ್ನೂ ಬಹಳಷ್ಟು ಹಿಂದೆ ಇರುವುದರಿಂದ ನಮ್ಮ ಗ್ರಾಮೀಣ ರೈತರು ತೊಂದರೆಗೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಸಚಿವರು ಇ-ಸ್ವತ್ತು ನೀಡಿಕೆಯಲ್ಲಿ ಆಗುತ್ತಿರುವ ವಿಳಂಬ ಗತಿ ಹಾಗೂ ಮತ್ತಿತರ ಕಾರಣಗಳು ಇಡೀ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀರುತ್ತದೆಂದು ಸಚಿವರು ಎಚ್ಚರಿಸಿದರು.

ಸಭೆಯಲ್ಲಿ ಪಂಚಾಯತ್‌ ರಾಜ್‌ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌, ಇ-ಗೌರ್ನೆನ್ಸ್‌ ನಿರ್ದೇಶಕಿ ಡಾ.ನಂದಿನಿದೇವಿ ಹಾಗು ಇನ್ನಿತರ ಅಧಿಕಾರಿಗಳು ಸಭೆಯಲ್ಲಿದ್ದರು.

ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ: 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ವ್ಯವಸ್ಥೆ

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM2 Mins Read

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM1 Min Read

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM2 Mins Read
Recent News

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

​ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ : ಸ್ಕ್ಯಾನಿಂಗ್ ವರದಿಯಲ್ಲೂ ಸ್ಪಷ್ಟತೆಯಿಲ್ಲ!

15/04/2026 9:53 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

By kannadanewsnow0515/04/2026 10:00 AM KARNATAKA 2 Mins Read

ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಹುಬ್ಬಳ್ಳಿಯಲ್ಲಿ ಮರ್ಯಾದ ಹತ್ಯೆ ಪ್ರಕರಣ ಭಾರಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೆ,…

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.