‘ಇ-ಸ್ವತ್ತು’ ನೀಡಿಕೆಯಲ್ಲಿ ವಿಳಂಬ: ಸರಳೀಕರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದದಂತೆ ಗ್ರಾಮ ಪಂಚಾಯತಿಗಳು ವಿತರಿಸುತ್ತಿರುವ ಇ-ಸ್ವತ್ತು ದಾಖಲೆ ಪಡೆಯುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು, ಸಂಬಂಧಿಸಿದ ತಂತ್ರಜ್ಞಾನವನ್ನು ಅಳವಡಿಸಿರುವ ಕೇಂದ್ರ ಸರ್ಕಾರದ ಎನ್.ಐ.ಸಿ ಸೇವೆಯನ್ನು ರದ್ದು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ-ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ ಒಂದಲ್ಲ ಒಂದು ಕಾರಣಕ್ಕೆ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದನ್ನು ಸಚಿವರು ಆಕ್ಷೇಪಿಸಿದರಲ್ಲದೆ … Continue reading ‘ಇ-ಸ್ವತ್ತು’ ನೀಡಿಕೆಯಲ್ಲಿ ವಿಳಂಬ: ಸರಳೀಕರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ