ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮುಂಬಡ್ತಿ ವಿಳಂಬ: ಪ್ರತಿಭಟನೆಯ ಎಚ್ಚರಿಕೆ ನೀಡಿದ ನೌಕರರ ಸಂಘ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಡಳಿತ ಶಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಮುಂಬಡ್ತಿ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ, ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ – ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ’ವು ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿದೆ. ನಿಯಮಗಳ ಉಲ್ಲಂಘನೆಯಿಂದ ನೌಕರರಿಗೆ ಆರ್ಥಿಕ ನಷ್ಟವಾಗುತ್ತಿದೆ ಎಂದು ಸಂಘವು ಆತಂಕ ವ್ಯಕ್ತಪಡಿಸಿದೆ. ಮುಂಬಡ್ತಿ ವಿಳಂಬ ಮತ್ತು ಆರ್ಥಿಕ ನಷ್ಟ ದಿನಾಂಕ 20-12-2025 ರಂದು ನಡೆದ ಕುಂದುಕೊರತೆ ಸಭೆಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವೃಂದ ಮತ್ತು ನೇಮಕಾತಿ ನಿಯಮಾವಳಿಗಳು … Continue reading ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮುಂಬಡ್ತಿ ವಿಳಂಬ: ಪ್ರತಿಭಟನೆಯ ಎಚ್ಚರಿಕೆ ನೀಡಿದ ನೌಕರರ ಸಂಘ