Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ
KARNATAKA

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

By kannadanewsnow0920/02/2026 5:49 PM

ಬೆಂಗಳೂರು: ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು.

ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು.

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಅನುಸರಿಸುವ ಕ್ರಮಗಳ ಕುರಿತು ತಂಡದ ಸದಸ್ಯರಿಗೆ ಗದ್ಯಾಳ ಅವರು ಮಾಹಿತಿ ನೀಡಿದರು.

ಇದೇ ವೇಳೆ, ಸಿಇಟಿ ಅಳವಡಿಸಿಕೊಂಡಿರುವ ಆಧುನಿಕ ಭದ್ರತಾ ಕ್ರಮಗಳಾದ ಮುಖಚಹರೆ ಪತ್ತೆ ತಂತ್ರಜ್ಞಾನ (ಫೇಷಿಯಲ್ ರೆಕಗ್ನಿಷನ್), ಪರೀಕ್ಷೆ ಮುಗಿದ ತಕ್ಷಣವೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕ್ರಮದ ಬಗ್ಗೆಯೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ನವೀಕೃತ ಕೆಇಎ ಕಚೇರಿ, ಕಾರ್ಪೊರೇಟ್ ಸಂಸ್ಥೆಗಳನ್ನು ಹೋಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಿರುವ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಪರೀಕ್ಷೆಗಳ ಫಲಿತಾಂಶವನ್ನು ಸಕಾಲದಲ್ಲಿ ನೀಡಲು ಅನುಸರಿಸುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದುಕೊಂಡರು.

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM1 Min Read

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM1 Min Read

ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

20/02/2026 5:23 PM1 Min Read
Recent News

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

20/02/2026 5:56 PM

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM

ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

20/02/2026 5:23 PM
State News
KARNATAKA

ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ

By kannadanewsnow0920/02/2026 5:56 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ ಬಂಧಿಸಿದ್ದಾರೆ. ಅಲ್ಲದೇ ಬಂಧಿತ ಆರೋಪಿಯಿಂದ…

ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ

20/02/2026 5:49 PM

ವ್ಯವಸಾಯ ಮಾಡೋ ಹುಡುಗನನ್ನು ಮದುವೆಯಾಗೋ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ, ಸ್ಥಾನಮಾನ ಘೋಷಿಸಿ: ಸಿಎಂಗೆ ಶಾಸಕ ಪತ್ರ

20/02/2026 5:38 PM

ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

20/02/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.