ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ
ಬೆಂಗಳೂರು: ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು. ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು. ವಿವಿಧ ವೃತ್ತಿಪರ ಕೋರ್ಸ್ ಗಳ … Continue reading ಬೆಂಗಳೂರಿನ ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ: ವ್ಯವಸ್ಥೆಗೆ ಪ್ರಶಂಸೆ
Copy and paste this URL into your WordPress site to embed
Copy and paste this code into your site to embed