ನವದೆಹಲಿ: ತಾಯಿಗೆ ಪ್ರತಿನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಬಾಲಕನೊಬ್ಬ ತನ್ನ ತಂದೆಯನ್ನೇ ಲಟ್ಟಣಿಗೆಯಿಂದ ಹೊಡೆದು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೊಲೆ ಆರೋಪದ ಮೇಲೆ ಇದೀಗ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರೈಲ್ವೇ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ (ಆರ್‌ಪಿಎಫ್) ಕೆಲಸ ಮಾಡುತ್ತಿದ್ದ ತನ್ನ ತಂದೆ ತನ್ನ ತಾಯಿಯನ್ನು ನಿಂದಿಸುತ್ತಿರುವುದನ್ನು ಕಂಡು ಆರೋಪಿ ಬಾಲಾಪರಾಧಿ ತೀವ್ರ ಕ್ರಮ ಕೈಗೊಂಡಿದ್ದಾನೆ. ʻತನ್ನ ತಂದೆಯನ್ನು ಕೊಲ್ಲುವ ಉದ್ದೇಶ ನನಗಿರಲಿಲ್ಲ. ಆದರೆ, ಆತನಿಗೆ ತಕ್ಕ ಪಾಠ ಕಲಿಸಲು ಬಯಸಿದ್ದೆʼ ಎಂದು ಬಾಲಾಪರಾಧಿ ಪೊಲೀಸರಿಗೆ … Continue reading SHOCKING NEWS: ತಾಯಿಗೆ ಪ್ರತಿನಿತ್ಯ ಕಿರುಕುಳ; ಕುಡಿದ ಮತ್ತಿನಲ್ಲಿದ್ದ ತಂದೆಯನ್ನು ಲಟ್ಟಣಿಗೆಯಿಂದ ಹೊಡೆದು ಕೊಂದ ಬಾಲಕ
Copy and paste this URL into your WordPress site to embed
Copy and paste this code into your site to embed