BREAKING NEWS: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ: ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಕಣ್ಣೂರಿನಲ್ಲಿ ಲ್ಯಾಂಡ್‌

ಕಣ್ಣೂರು: ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಸೆಪ್ಟೆಂಬರ್ 26 ರಂದು (ಸೋಮವಾರ) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 135 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ. ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಕಣ್ಣೂರಿನಲ್ಲಿ ಲ್ಯಾಂಡ್‌ ಆಗಿದೆ. ಪ್ರಯಾಣಿಕರೆಲ್ಲರೂ ಸೇಫ್‌ ಆಗಿದ್ದಾರೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನಯಾನ … Continue reading BREAKING NEWS: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ: ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಕಣ್ಣೂರಿನಲ್ಲಿ ಲ್ಯಾಂಡ್‌