Breaking news:‌ ʻತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕʼ: ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಪಾಟ್ನಾಗೆ ವಾಪಸ್

ದೆಹಲಿ: ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರು ಹೇಳಿದ ನಂತ್ರ ಗುರುವಾರ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲಾಗಿದೆ ಎಂದು ವರದಿಯಾಗಿದೆ. ನಿನ್ನೆ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ (6e 2126)ದಲ್ಲಿದ್ದ ಪ್ರಯಾಣಿಕರೊಬ್ಬರು ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿಕೊಂಡಿದ್ದಾರೆ. ಇದನ್ನು ಕೇಳಿದ ಸಿಬ್ಬಂದಿಗಳು ಕೂಡಲೇ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಿಸಲಾಗಿದೆ ಎಂದು ವರದಿಯಾಗಿದೆ. ತುರ್ತು ಲ್ಯಾಂಡಿಂಗ್‌ ನಂತ್ರ, ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರು ಪರಿಶೀಲನೆ ನಡೆಸಿದರು. … Continue reading Breaking news:‌ ʻತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕʼ: ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಪಾಟ್ನಾಗೆ ವಾಪಸ್