ದೆಹಲಿ ಕಾರು ಸ್ಪೋಟ ಪ್ರಕರಣ: ಆಕ್ಷೇಪಾರ್ಹ ಪೋಸ್ಟ್ ಮಾಡಿದ ಐವರು ಅರೆಸ್ಟ್

ಅಸ್ಸಾಂ: ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಕಾರು ಸ್ಪೋಟ ಘಟನೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದೆ. ಇದೇ ಹೊತ್ತಿನಲ್ಲಿ ಘಟನೆ ಕುರಿತಂತೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಂತ ಐವರನ್ನು ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಶಾಲಾ ಪ್ರಾಂಶುಪಾಲರ ನಂತರ, ದೆಹಲಿ ಸ್ಫೋಟದ ಕುರಿತು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಅಸ್ಸಾಂನಲ್ಲಿ ಇನ್ನೂ 5 ಜನರನ್ನು ಬಂಧಿಸಲಾಗಿದೆ. ಕೋಮು ದ್ವೇಷ ಮತ್ತು ಭಯೋತ್ಪಾದಕ ಕೃತ್ಯಗಳ ವೈಭವೀಕರಣವನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್ ಚಟುವಟಿಕೆಯ ತೀವ್ರ ಕಣ್ಗಾವಲು … Continue reading ದೆಹಲಿ ಕಾರು ಸ್ಪೋಟ ಪ್ರಕರಣ: ಆಕ್ಷೇಪಾರ್ಹ ಪೋಸ್ಟ್ ಮಾಡಿದ ಐವರು ಅರೆಸ್ಟ್