BREAKING: ದೆಹಲಿ ಕಾರು ಸ್ಫೋಟ ಕೇಸ್: ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ NIA | Delhi Red Fort Blast

ನವದೆಹಲಿ: ನವೆಂಬರ್ 10 ರಂದು ದೆಹಲಿಯ ಕೆಂಪು ಕೋಟೆಯ ಹೊರಗೆ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ನಾಲ್ವರು ಪ್ರಮುಖ ಶಂಕಿತರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಈವರೆಗೆ ಆರು ಮಂದಿಯನ್ನು ಬಂಧಿಸಿದಂತೆ ಆಗಿದೆ. ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಆದೇಶದ ಮೇರೆಗೆ ನಾಲ್ವರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬಂಧಿತ ವ್ಯಕ್ತಿಗಳನ್ನು ಪುಲ್ವಾಮಾ (ಜೆ & ಕೆ) ದ ಡಾ. ಮುಝಮ್ಮಿಲ್ … Continue reading BREAKING: ದೆಹಲಿ ಕಾರು ಸ್ಫೋಟ ಕೇಸ್: ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ NIA | Delhi Red Fort Blast