BREAKING: ದೆಹಲಿ ಕಾರು ಸ್ಪೋಟ ಪ್ರಕರಣ: ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ – ಸಿಎಂ ರೇಖಾ ಗುಪ್ತ ಘೋಷಣೆ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಮೃತರಾದವರ ಕುಟುಂಬಕ್ಕೆ ದೆಹಲಿ ಸರ್ಕಾರ ಪರಿಹಾರ ಘೋಷಿಸಿದೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ರೇಖಾ ಗುಪ್ತ ಘೋಷಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ದೆಹಲಿಯಲ್ಲಿ ನಡೆದ ಈ ದುರಂತ ಘಟನೆ ಇಡೀ ನಗರವನ್ನೇ ಆಘಾತಕ್ಕೆ ದೂಡಿದೆ. ಈ ಸಂಕಷ್ಟದ ಸಮಯದಲ್ಲಿ, ದೆಹಲಿ ಸರ್ಕಾರವು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ಮತ್ತು ಈ … Continue reading BREAKING: ದೆಹಲಿ ಕಾರು ಸ್ಪೋಟ ಪ್ರಕರಣ: ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ – ಸಿಎಂ ರೇಖಾ ಗುಪ್ತ ಘೋಷಣೆ