ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಐ20 ಕಾರಿನಲ್ಲಿ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ದೆಹಲಿ ಕಾರು ಸ್ಪೋಟ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಕಾರು ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಂಪು ಕೋಟೆ ಸ್ಫೋಟದ ಸಾವಿನ ಸಂಖ್ಯೆ 15 ಕ್ಕೆ ಏರಿದೆ.
ದೆಹಲಿ ಕೆಂಪು ಕೋಟೆ ಬಳಿಯ ಕಾರು ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಹಲವಾರು ಗಾಯಾಳುಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
Watch Video: ‘ಶಾಸಕ’ರ ಮೇಲಿನ ಪ್ರೀತಿಯ ಅಭಿಮಾನಕ್ಕೆ ಹಾಡು ಬರೆದು ಹಾಡಿದ ‘ಶಾಲಾ ಮಕ್ಕಳು’
ರಾಜ್ಯದ ಕ್ರೀಡಾ ಸಾಧಕರಿಗೆ ಗುಡ್ ನ್ಯೂಸ್: ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ








