BIG UPDATE: ದೆಹಲಿ ಕಾರು ಸ್ಪೋಟ: ಮೃತರ ಸಂಖ್ಯೆ 10ಕ್ಕೆ ಏರಿಕೆ | Dehli Blast

ನವದೆಹಲಿ: ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಾಷ್ಟ್ರದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟಗೊಂಡು 10 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರ ಮೃತ ದೇಹಗಳನ್ನು ಎಲ್ ಎನ್ ಜೆ ಪಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಬಾಂಬ್ ನಿಷ್ಕ್ರೀಯ ದಳದವರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿ ಸ್ಫೋಟದ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ದೆಹಲಿ … Continue reading BIG UPDATE: ದೆಹಲಿ ಕಾರು ಸ್ಪೋಟ: ಮೃತರ ಸಂಖ್ಯೆ 10ಕ್ಕೆ ಏರಿಕೆ | Dehli Blast