ದೆಹಲಿ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯ: ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ: ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಅಲ್ಲದೇ ಇದೊಂದು ಉಗ್ರರ ಹೇಯ ಕೃತ್ಯವೆಂದು ಖಂಡಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಭದ್ರತಾ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ನವೆಂಬರ್.10ರಂದು ನಡೆದ ಸ್ಪೋಟ ಉಗ್ರರ ಹೇಯ ಕೃತ್ಯವಾಗಿದೆ. ಉಗ್ರರು ನಡೆಸಿದ ಹೇಯ ಕೃತ್ಯವೆಂಬುದಾಗಿ ಹೇಳಿದರು. … Continue reading ದೆಹಲಿ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯ: ಕೇಂದ್ರ ಸರ್ಕಾರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed