BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ನಂತರ ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಇನ್ನೂ ನಿರ್ಧರಿಸಿಲ್ಲ. 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಕೇವಲ 22 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಫೆಬ್ರವರಿ 20 ರಂದು ಸಂಜೆ 4:30 ಕ್ಕೆ ರಾಮ್ ಲೀಲಾ ಮೈದಾನದಲ್ಲಿ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ದೆಹಲಿ ಸಿಎಂಗೆ ಸಂಭಾವ್ಯ … Continue reading BREAKING:ಪರ್ವೇಶ್ ವರ್ಮಾ ದೆಹಲಿ ಸಿಎಂ ಆಗ್ತಾರಾ? ಬಿಜೆಪಿ ಅಭ್ಯರ್ಥಿ ಯಾರು | Delhi CM Announcement