ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು: ಬೆಂಗಳೂರಿನ ಎಎಪಿ ಕಚೇರಿಯಲ್ಲಿ ಸಂಭ್ರಮಾಚರಣೆ
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಗೆಲುವಾಗಿದೆ. ಪ್ರಜಾಪ್ರಭುತ್ವದ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿಯ ಸೋಲಿನ ಮುನ್ಸೂಚನೆಯಾಗಿದೆ. ಜೈಲಿನ ಕಂಬಿಗಳು ಮುರಿದಿವೆ, ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ. ಈ ಬಾರಿಯ ಚುನಾವಣೆಯಲ್ಲಿ ಕೇಜ್ರಿವಾಲ್ ಅಲೆಯನ್ನು ತಡೆಯಲು ಪ್ರಧಾನಿ ಮೋದಿಗೆ ಇನ್ಯಾವ ದಾರಿಯು ಉಳಿದಿಲ್ಲ. ಇಂಡಿಯಾ ಒಕ್ಕೂಟದ ಗೆಲುವನ್ನು ತಡೆಯುವ ಮೋದಿಯವರ ಹುನ್ನಾರ ನುಚ್ಚುನೂರಾಗಿದೆ. ದೆಹಲಿಯ ಜನರಲ್ಲಿ ಮಿಂಚಿನ ಸಂಚಾರವಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ನೂರ್ಮಡಿ ಶಕ್ತಿಯ … Continue reading ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು: ಬೆಂಗಳೂರಿನ ಎಎಪಿ ಕಚೇರಿಯಲ್ಲಿ ಸಂಭ್ರಮಾಚರಣೆ
Copy and paste this URL into your WordPress site to embed
Copy and paste this code into your site to embed