BREAKING: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಜಾಮೀನು ಮಂಜೂರು | Delhi CM Arvind Kejriwal
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ( Delhi excise policy case ) ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Delhi CM Arvind Kejriwal ) ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ಅವರು ನಾಳೆ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ. ನ್ಯಾಯಾಲಯವು 1 ಲಕ್ಷ ರೂ.ಗಳ ಜಾಮೀನು ಬಾಂಡ್ ಸಲ್ಲಿಸುವಂತೆ ಆದೇಶಿಸಿದೆ. ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಲೋಕಸಭಾ ಚುನಾವಣೆಯನ್ನು … Continue reading BREAKING: ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಜಾಮೀನು ಮಂಜೂರು | Delhi CM Arvind Kejriwal
Copy and paste this URL into your WordPress site to embed
Copy and paste this code into your site to embed