BREAKING: ಏ.23ರವರೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗೆ ಈ ನಿರ್ಧಾರವನ್ನು ಪ್ರಕಟಿಸಿದರು. ಏತನ್ಮಧ್ಯೆ, ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಏಪ್ರಿಲ್ 24 ರೊಳಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಜಾರಿ … Continue reading BREAKING: ಏ.23ರವರೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed