BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case
ನವದೆಹಲಿ: ದೆಹಲಿ ಗಲಭೆ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಕರ್ಕರ್ದೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜಪೇಯಿ ಅವರು ಖಾಲಿದ್ ಅವರ ಮನವಿಯನ್ನು ವಜಾಗೊಳಿಸಿದರು. ಫೆಬ್ರವರಿ 14, 2024 ರಂದು ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡ ನಂತರ ಖಾಲಿದ್ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದರು. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ … Continue reading BREAKING: ದೆಹಲಿ ಗಲಭೆ ಪ್ರಕರಣ: ‘ಉಮರ್ ಖಾಲಿದ್’ಗೆ ಜಾಮೀನು ನಿರಾಕರಿಸಿದ ಕೋರ್ಟ್ | Delhi Riots conspiracy case
Copy and paste this URL into your WordPress site to embed
Copy and paste this code into your site to embed