BREAKING: ಜೂ.19ರವರೆಗೆ ‘ಸಿಎಂ ಅರವಿಂದ್ ಕೇಜ್ರಿವಾಲ್’ಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ತಿಹಾರ್ ಜೈಲು ಪಾಲಾಗಿರುವಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಅವರ ಕಸ್ಟಡಿಯನ್ನು ಜೂನ್ 19 ರವರೆಗೆ ವಿಸ್ತರಿಸಿದೆ ಎಂದು ಎಎನ್ಐ ವರದಿ ಮಾಡಿದೆ. Excise PMLA case | … Continue reading BREAKING: ಜೂ.19ರವರೆಗೆ ‘ಸಿಎಂ ಅರವಿಂದ್ ಕೇಜ್ರಿವಾಲ್’ಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed