ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಕೋರಿ ಬ್ರಿಜ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ

ನವದೆಹಲಿ: ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಪ್ರಿಯಾಂಕಾ ರಜಪೂತ್ ಅವರು ಮೇ 7 ರಂದು ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ಪ್ರಕಟಿಸಲಿದ್ದಾರೆ. ಡಬ್ಲ್ಯುಎಫ್ಐ ಕಚೇರಿಯಲ್ಲಿ ತನಗೆ ಕಿರುಕುಳ ನೀಡಲಾಗಿದೆ … Continue reading ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಕೋರಿ ಬ್ರಿಜ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ