BREAKING NEWS: ದೆಹಲಿ ಕೊಲೆ ಪ್ರಕರಣ: ಅಫ್ತಾಬ್ ಮಂಪರು ಪರೀಕ್ಷೆಗೆ ದೆಹಲಿ ನ್ಯಾಯಾಲಯ ಅನುಮತಿ | Delhi Murder Case

ನವದೆಹಲಿ: ತನ್ನ ಪ್ರೇಯಸಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಅಫ್ತಾಬ್ ಪೂನಾವಾಲಾ ( Aftab Poonawala ), ಪೊಲೀಸರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿರುವುದರಿಂದ ಮತ್ತು ತನಿಖೆಯನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿತ್ತು. ಈ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯವು ( Delhi Court ) ಆತನನ್ನು ಮಂಪರು ಪರೀಕ್ಷೆಗೆ ಒಳಪಡಿಸೋದಕ್ಕೆ ಅನುಮತಿ ನೀಡಿದೆ ಎಂಬುದಾಗಿ ತಿಳಿದು ಬಂದಿದೆ. ಮೊದಲ ಬಾರಿಗೆ ‘ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ’ಗೆ ‘ರೋಬೊಟಿಕ್‌ ತಂತ್ರಜ್ಞಾನ’ ಪರಿಚಯಿಸಿದ ‘ಫೋರ್ಟಿಸ್ ಆಸ್ಪತ್ರೆ’ ಅಫ್ತಾಬ್ ಪೂನಾವಾಲಾ ಅವರಿಗೆ ಮಂಪರು … Continue reading BREAKING NEWS: ದೆಹಲಿ ಕೊಲೆ ಪ್ರಕರಣ: ಅಫ್ತಾಬ್ ಮಂಪರು ಪರೀಕ್ಷೆಗೆ ದೆಹಲಿ ನ್ಯಾಯಾಲಯ ಅನುಮತಿ | Delhi Murder Case