ಮಾರ್ಚ್ 23ರವರೆಗೆ ಕವಿತಾ ED ಕಸ್ಟಡಿಗೆ ನೀಡಿ ದೆಹಲಿ ಕೋರ್ಟ್ ಆದೇಶ
ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ನಾಯಕಿ ಕೆ.ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಮಾರ್ಚ್ 23 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ. ಈ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾದ ನಂತರ ಕವಿತಾ ಅವರನ್ನು ಇಡಿ ಹಾಜರುಪಡಿಸಿದ ನಂತರ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಈ ಆದೇಶವನ್ನು ಹೊರಡಿಸಿದ್ದಾರೆ. ಕವಿತಾ ಅವರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಮನವಿ ಮಾಡಿತ್ತು. ಏಜೆನ್ಸಿ … Continue reading ಮಾರ್ಚ್ 23ರವರೆಗೆ ಕವಿತಾ ED ಕಸ್ಟಡಿಗೆ ನೀಡಿ ದೆಹಲಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed