SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂಬತ್ತು ಎಸ್‌ಎಸ್‌ಎಲ್‌ಸಿ ಟಾಪರ್‌ ವಿದ್ಯಾರ್ಥಿಗಳಿಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ನವದೆಹಲಿಗೆ ಐದು ದಿನಗಳ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದಾರೆ. ತಮ್ಮ ಗೃಹಕಚೇರಿಯಲ್ಲಿ ವಿದ್ಯಾರ್ಥಿಗಳನ್ನು ಭೇಟಿಮಾಡಿ ಅವರ ಅನಿಸಿಕೆಗಳನ್ನು ಆಲಿಸಿ ಎಲ್ಲರಿಗೂ ಪ್ರಯಾಣ ಸುಖಕರವಾಗಿರಲಿ ಎಂದು ಶುಭಹಾರೈಸಿದ್ದಾರೆ. ವಿದ್ಯಾರ್ಥಿಗಳು ಇಂಡಿಯಾ ಗೇಟ್, ಕಮಲ ಮಂದಿರ, ಕುತುಬ್ ಮಿನಾರ್, ಕೆಂಪುಕೋಟೆ, ಕರ್ತವ್ಯ ಪಥ ಮತ್ತು ಸ್ವಾಮಿನಾರಾಯಣ ಮಂದಿರ ಮುಂತಾದ ರಾಷ್ಟ್ರದ ಪ್ರಮುಖ ಸ್ಮಾರಕಗಳು ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. … Continue reading SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್