BIGG NEWS : ದೆಹಲಿ ಅಬಕಾರಿ ನೀತಿ ಪ್ರಕರಣ: ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅರೆಸ್ಟ್

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಗುರ್‌ಗ್ರಾಮ್‌ನ ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌(Buddy Retail Pvt Ltd)ನ ನಿರ್ದೇಶಕ ಅಮಿತ್ ಅರೋರಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. ಈ ಪ್ರಕರಣದಲ್ಲಿ ಇಡಿಯಿಂದ ಇದು ಆರನೇ ಬಂಧನವಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಅರೋರಾ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ. ಏಜೆನ್ಸಿಯು ಇಂದು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರೋರಾ ಅವರನ್ನು ಹಾಜರುಪಡಿಸುವ ನಿರೀಕ್ಷೆಯಿದೆ ಮತ್ತು … Continue reading BIGG NEWS : ದೆಹಲಿ ಅಬಕಾರಿ ನೀತಿ ಪ್ರಕರಣ: ಬಡ್ಡಿ ರೀಟೇಲ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಅರೆಸ್ಟ್