ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20 ರವರೆಗೆ ವಿಸ್ತರಿಸಿದೆ ಎಂದು ಎಎನ್ಐ ವರದಿ ಮಾಡಿದೆ.
ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ದೆಹಲಿ ಅಬಕಾರಿ ನೀತಿ ಸಿಬಿಐ ಪ್ರಕರಣ ಸಂಬಂಧ ರೂಸ್ ಅವೆನ್ಯೂ ನ್ಯಾಯಾಲಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಹಾಜರುಪಡಿಸಲಾಯಿತು. ಈ ಮೂಲಕ ಜೈಲೇ ಗತಿ ಎನ್ನುವಂತಾಗಿದೆ.
Delhi Excise policy CBI case: The Rouse Avenue court
extended the judicial custody of CM Arvind Kejriwal till August 20.He was produced through video conferencing from Tihar Jail.
(file pic) pic.twitter.com/Z8RBJOR4dU
— ANI (@ANI) August 8, 2024
ಪ್ರತಿ ತಿಂಗಳು 2ನೇ ಮತ್ತು 4 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಕನಕಪುರ ಭೇಟಿ, ಜನರ ಅಹವಾಲು ಸ್ವೀಕಾರ
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court