ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಸ್ಟಡಿಯನ್ನು ರೂಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20 ರವರೆಗೆ ವಿಸ್ತರಿಸಿದೆ ಎಂದು ಎಎನ್ಐ ವರದಿ ಮಾಡಿದೆ. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿ ಅಬಕಾರಿ ನೀತಿ ಸಿಬಿಐ ಪ್ರಕರಣ ಸಂಬಂಧ ರೂಸ್ ಅವೆನ್ಯೂ ನ್ಯಾಯಾಲಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರನ್ನು ಹಾಜರುಪಡಿಸಲಾಯಿತು. ಈ ಮೂಲಕ … Continue reading BREAKING: ದೆಹಲಿ ಅಬಕಾರಿ ನೀತಿ ಪ್ರಕರಣ: ಆ.20ರವರೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಕಸ್ಟಡಿ ಅವಧಿ ವಿಸ್ತರಣೆ | CM Arvind Kejriwal
Copy and paste this URL into your WordPress site to embed
Copy and paste this code into your site to embed