ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಸಿಬಿಐ ಕೇಸಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಇಂದು ಕೂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ಸಿಕ್ಕಿಲ್ಲ.
ದೆಹಲಿ ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಇದಕ್ಕೂ ಮುನ್ನ ಸಿಬಿಐ ಈ ಪ್ರಕರಣದಲ್ಲಿ ತನ್ನ ಅಂತಿಮ ಚಾರ್ಜ್ಶೀಟ್ ಸಲ್ಲಿಸಿತ್ತು.
ಆಷಾಡದಲ್ಲಿ ‘KRS’ಗೆ ಸಿಎಂ ಸಿದ್ದರಾಮಯ್ಯ ಬಾಗಿನ: ‘ಬಾಡೂಟ’ದ ಮೂಲಕ ಸಂಪ್ರದಾಯಕ್ಕೂ ತಿಲಾಂಜಲಿ