ದೆಹಲಿಯ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ದೆಹಲಿಯ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ (ಮೇ 3, 2026) ಬೆಳಗಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಮತ್ತು ವ್ಯಕ್ತಪಡಿಸಿದ್ದಾರೆ. The loss of lives due to a fire mishap in Delhi’s Shahdara district is extremely distressing. Condolences to those who have lost their loved ones. … Continue reading ದೆಹಲಿಯ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ