Big news: ಎಎಪಿ ನೇತೃತ್ವದ ದೆಹಲಿ ಸರ್ಕಾರ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ : ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ: ಎಎಪಿ ನೇತೃತ್ವದ ದೆಹಲಿ ಸರ್ಕಾರವು ಮುಂದಿನ 5 ವರ್ಷಗಳಲ್ಲಿ ಯುವಕರಿಗೆ 20 ಲಕ್ಷ ಉದ್ಯೋಗಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ರಾಷ್ಟ್ರ ರಾಜಧಾನಿಯ ಮಜ್ನು ಕೆ ತಿಲಾ ಪ್ರದೇಶ ಮತ್ತು ಚಾಂದಿನಿ ಚೌಕ್ ಪ್ರದೇಶದಲ್ಲಿ ಎರಡು ಆಹಾರ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದರು. Breaking news:‌ ಕ್ಯಾಲಿಫೋರ್ನಿಯಾದ ಯೊಸೆಮೈಟ್ ಬಳಿ ಭೀಕರ ಕಾಡ್ಗಿಚ್ಚು… ತುರ್ತು ಪರಿಸ್ಥಿತಿ ಘೋಷಣೆ ಮುಂದಿನ 5 ವರ್ಷಗಳಲ್ಲಿ ಉದ್ಯೋಗ ಸೃಷ್ಟಿಸಲು ನಾವು ನಿರ್ಧರಿಸಿದ್ದೇವೆ. … Continue reading Big news: ಎಎಪಿ ನೇತೃತ್ವದ ದೆಹಲಿ ಸರ್ಕಾರ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ : ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ